ಚಿಟ್ಟಾವಾಡಿ(ಜನವಾಡ): ನೀಲಾಂಬಿಕಾ ಮಹಿಳಾ ಸಾಂಸ್ಕೃತಿಕ ಸಂಘದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಬೀದರ್ ತಾಲ್ಲೂಕಿನ ಚಿಟ್ಟಾವಾಡಿಯ ಹನುಮಾನ ಮಂದಿರದಲ್ಲಿ ಈಚೆಗೆ ವಿಚಾರ ಸಂಕಿರಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

‘ಮಹಿಳೆ ಈಗ ಎಲ್ಲ ಕ್ಷೇತ್ರಗಳಲ್ಲೂ ಗುರುತಿಸಿಕೊಂಡಿದ್ದಾಳೆ’ ಎಂದು ಬ್ಯಾಲಹಳ್ಳಿ ಸಿದ್ಧಾರೂಢ ಮಠದ ನಾಗಲಿಂಗ ಸ್ವಾಮೀಜಿ ಹೇಳಿದರು.

ಸಾಹಿತಿ ರಂಗನಾಥ ಹಡಪದ ಮಾತನಾಡಿದರು. ಮಹಿಳೆಯರಿಂದ ಗಾಯನ ಸೇರಿ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಶಾಂತಪ್ಪ ಭೋಜಪ್ಪನವರ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ಅಧ್ಯಕ್ಷೆ ಸಿದ್ದಮ್ಮ ಬಸವಣ್ಣನವರ್, ಸಂಗ್ರಾಮ ಬಸವಣ್ಣನವರ್, ಶಿವಕುಮಾರ ನಾಗಶೆಟ್ಟಿಕರ್, ಶ್ರೀಕಾಂತ, ಕವಿತಾ, ಪಾರ್ವತಿ ಶಿವಕುಮಾರ, ಕುಮಾರ್ ಶ್ರೀಹರ್ಷ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-33-1058621997

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.