ಬೀದರ್: ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಆರ್ಟಿಇ ಹಣ ಬಿಡುಗಡೆಗೆ ಒತ್ತಾಯಿಸಿ ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಸಂಘ ಮೇ 12ರಂದು ನಡೆಸಲು ಉದ್ದೇಶಿಸಿದ್ದ ಇಲ್ಲಿಯ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಮುತ್ತಿಗೆಯನ್ನು ಹಿಂದಕ್ಕೆ ಪಡೆದಿದೆ.

ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಆರ್ಟಿಇ ಹಣ ಬಿಡುಗಡೆ ಬೇಡಿಕೆಗೆ ಸ್ಪಂದಿಸಿದ್ದಾರೆ. ಆರ್ಟಿಇಗೆ ಸಂಬಂಧಿಸಿದ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಹೀಗಾಗಿ ಕಚೇರಿ ಮುತ್ತಿಗೆಯನ್ನು ಕೈಬಿಡಲಾಗಿದೆ ಎಂದು ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕೆ. ಗುರುನಾಥ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-33-2125362490

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.