ಭಾಲ್ಕಿ: ಇಲ್ಲಿಯ ಹಿರೇಮಠ ಸಂಸ್ಥಾನದ ವತಿಯಿಂದ ಪ್ರಸ್ತುತ ಸಾಲಿನಲ್ಲಿ ಉಚಿತ ವಸತಿ ಶಾಲೆ ಪ್ರಾರಂಭಿಸುತ್ತಿದ್ದು, 1 ರಿಂದ 10ನೇ ತರಗತಿ ವರೆಗೆ ಕನ್ನಡ ಮಾಧ್ಯಮದಲ್ಲಿ ಬಾಲಕರಿಗೆ ಶಿಕ್ಷಣ ನೀಡಲಾಗುತ್ತಿದೆ. ಪ್ರತಿವರ್ಷ 25 ಮಕ್ಕಳಿಗೆ ಉಚಿತ ಶಿಕ್ಷಣ, ಊಟ, ವಸತಿ ನೀಡಲು ನಿರ್ಧರಿಸಲಾಗಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.

ಮಕ್ಕಳಿಗೆ ಮೆರಿಟ್ ನೋಡುವುದಿಲ್ಲ. ಬದಲಿಗೆ ತಂದೆ-ತಾಯಿ ಇಲ್ಲದ ನಿರ್ಗತಿಕ, ನಿರಾಶ್ರಿತ ಮಕ್ಕಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಶಿಕ್ಷಣದ ಜತೆಗೆ ಶರಣ ಸಂಸ್ಕೃತಿ, ಶರಣ ಸಂಸ್ಕಾರ ಕಲಿಸಿ ಕೊಡಲಾಗುತ್ತದೆ. ಮೇ 31 ರಂದು ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಮಕ್ಕಳಿಗೆ ಸಮವಸ್ತ್ರ, ಪಠ್ಯಪುಸ್ತಕ, ನೋಟ್ಬುಕ್ಗಳನ್ನು ಪಾಲಕರು ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಹಿರೇಮಠ ಸಂಸ್ಥಾನದ ವ್ಯವಸ್ಥಾಪಕ ಶಾಂತಯ್ಯ ಸ್ವಾಮಿ ಮೊ.93532 98671ಕ್ಕೆ ಸಂಪರ್ಕಿಸುವಂತೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-33-345692284

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.