ಕಪಲಾಪುರ (ಜನವಾಡ): ಬೀದರ್ ತಾಲ್ಲೂಕಿನ ಕಪಲಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಕಲೆ, ಆಟ, ವೃತ್ತಿ ಪರ ಚಿಕಿತ್ಸೆ ಹಾಗೂ ಚಟುವಟಿಕೆ ಆಧಾರಿತ ಕಾರ್ಯಾಗಾರ ನಡೆಯಿತು.

ಮಕ್ಕಳಿಗೆ ಮಣ್ಣಿನ ಕಲೆ, ಪಪಿಟ್ ಮೇಕಿಂಗ್, ಚಿತ್ರಕಲೆ ಹಾಗೂ ಕಲೆ ಮೂಲಕ ಮಾನಸಿಕ ಒತ್ತಡ ನಿವಾರಣೆ, ಜೀವನ ಕೌಶಲಗಳನ್ನು ಹೇಳಿ ಕೊಡಲಾಯಿತು.

ಐದು ಶಾಲೆಗಳ 50 ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು.

ಫಾದರ್ ಸ್ಟೀವನ್ ಲಾರೆನ್ಸ್, ಸಂಪನ್ಮೂಲ ವ್ಯಕ್ತಿ ರೇಣುಕಾ, ಅಕ್ಷಯ್, ಸುಜಾತಾ, ಕ್ರಿಸ್ಟಿನಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-33-1493234537

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.