ಬೀದರ್: ಬೆಂಗಳೂರಿನ ಸನಾತನ ಫೌಂಡೇಷನ್ನ ಪ್ರಸಕ್ತ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿಗೆ ಭಾಜನರಾದ ಯಲ್ಲಾಲಿಂಗ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಮುರಳಿಧರ ಎಕಲಾರಕರ್ ಅವರನ್ನು ನಗರದ ನೌಬಾದ್ನ ಸಿದ್ಧರಾಮೇಶ್ವರ ಆಯುರ್ವೇದಿಕ್ ವೈದ್ಯಕೀಯ ಕಾಲೇಜಿನಲ್ಲಿ ಶನಿವಾರ ಸನ್ಮಾನಿಸಲಾಯಿತು.

ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ, ಹೂಮಾಲೆ ಹಾಕಿ ಗೌರವಿಸಲಾಯಿತು. ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಮುಖಂಡರಾದ ವಿದ್ಯಾಸಾಗರ್ ಸಿಂಧೆ, ಅಜಮತ್ ಪಟೇಲ್, ಉಮೇಶ ಆಣದೂರು ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-33-1072028833

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.