ಬೀದರ್: ಇಲ್ಲಿಯ ಯಲ್ಲಾಲಿಂಗ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಮುರಳಿಧರ ಎಕಲಾರಕರ್ ಅವರಿಗೆ ಬೆಂಗಳೂರಿನ ಸನಾತನ ಫೌಂಡೇಷನ್ ವತಿಯಿಂದ ಕೊಡಲಾಗುವ ಪ್ರಸಕ್ತ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಲಭಿಸಿದೆ. ಶಿಕ್ಷಣ, ಸಮಾಜ ಸೇವೆ ಸೇರಿದಂತೆ ವಿವಿಧ ಕ್ಷೇತ್ರಕ್ಕೆ ನೀಡಿದ ಗಣನೀಯ ಕೊಡುಗೆಗಾಗಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಬೆಂಗಳೂರಿನ ಸರ್.ಎಂ.ವಿ.ಆಡಿಟೋರಿಯಂನಲ್ಲಿ ಗುರುವಾರ ನಡೆದ ‘ಗಾಂಧಿ ಸ್ಮೃತಿ: ನಮ್ಮ ನಡೆ ಗಾಂಧಿ ತತ್ವದೆಡೆ’ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಪ್ರಶಸ್ತಿ ಪ್ರದಾನ ಮಾಡಿದರು.

ಎಕಲಾರಕರ್ ಅವರು ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂಯೋಜಕರಾಗಿದ್ದಾರೆ. ಪ್ರಶಸ್ತಿ ಪಡೆದಿದ್ದಕ್ಕೆ ಹಲವರು ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-33-747836380

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.