ಬೀದರ್: ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಿರುವ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಆಮ್ ಆದ್ಮಿ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಇದು ಕೇವಲ ಒಂದು ಪರೀಕ್ಷೆಯ ಸೋರಿಕೆ ಮಾತ್ರವಲ್ಲ, ದೇಶದ ಸಂಪೂರ್ಣ ಶಿಕ್ಷಣ ವ್ಯವಸ್ಥೆಯ ಮೇಲಿನ ದೊಡ್ಡ ದಾಳಿಯಾಗಿದೆ ಎಂದು ಆಮ್ ಆದ್ಮಿ ಪಕ್ಷ ಜಿಲ್ಲಾಧ್ಯಕ್ಷ ಸಿದ್ದು ಫುಲಾರಿ ಟೀಕಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ಭದ್ರತೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಂಥ ಘಟನೆ ಮರುಕಳಿಸದಂತೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-33-64667317

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.