ಬೀದರ್: ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ‘ಶುಲ್ಕ ಮರುಪಾವತಿ’ ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಂತಿಮ ಮೇ 16ರ ವರೆಗೆ ವಿಸ್ತರಿಸಲಾಗಿದೆ ಎಂದು ಬೀದರ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಅರ್ಹರು ಅನ್ಲೈನ್ ವಿಳಾಸ https://ssp.postmatric.karnataka.gov.in/ ಮೂಲಕ ಮೇ 16ರೊಳಗೆ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳಿಗಾಗಿ https://bcwd.karnataka.gov.in/ ಭೇಟಿ ನೀಡುವುದು, ಇಲಾಖಾ ಸಹಾಯವಾಣಿ 8050770005 ಅಥವಾ ಇಮೇಲ್ bcwdhelpline@gmail.com ವಿಳಾಸಕ್ಕೆ, ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ 1902 ಅಥವಾ ಇಮೇಲೆ postmetrichelp@karnataka.gov. in ಗೆ ಭೇಟಿ ನೀಡಬಹುದು.

ಕಾರಣ ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-33-1178502655

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.