ಬೀದರ್: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ 2026-2031ರ ಅವಧಿಯ ಪದಾಧಿಕಾರಿಗಳ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ.

ಸಾಮಾನ್ಯ ಕ್ಷೇತ್ರದಿಂದ ರಾಮಶೆಟ್ಟಿ ಕೆಂಚಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸೂರ್ಯಕಾಂತ ಉಪಾಧ್ಯಕ್ಷರಾಗಿ, ದತ್ತಾತ್ರೇಯ ಸ್ವಾಮಿ ಪ್ರಧಾನ ಕಾರ್ಯದರ್ಶಿಯಾಗಿ, ಅಬ್ದುಲ್ ಲತಿಫ್ ಖಜಾಂಚಿಯಾಗಿ, ಸುನೀಲಕುಮಾರ ಸಹ ಕಾರ್ಯದರ್ಶಿಯಾಗಿ ಹಾಗೂ ಮುಹಮ್ಮದ್ ಅಬ್ದುಲ್ ಖಾಲಿದ್ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಮಹಿಳಾ ಮೀಸಲು ಕ್ಷೇತ್ರದಿಂದ ಶಕುಂತಲಾ ಉಪಾಧ್ಯಕ್ಷರಾಗಿ, ಇಮ್ರಾನ ಬೇಗಂ ಸಹ ಕಾರ್ಯದರ್ಶಿಯಾಗಿ ಹಾಗೂ ಮಹಾದೇವಿ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-33-271471054

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.