ಗಾದಗಿ(ಜನವಾಡ): ‘ಯುವ ಜನರಲ್ಲಿ ಸೇವಾ ಭಾವ ಹೆಚ್ಚಾಗಬೇಕು’ ಎಂದು ಪಶು ವೈದ್ಯ ಮತ್ತು ಪಶು ಸೇವಾ ಇಲಾಖೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ. ಗೌತಮ ಅರಳಿ ಹೇಳಿದರು.

ಬೀದರ್ ತಾಲ್ಲೂಕಿನ ಗಾದಗಿ ಗ್ರಾಮದಲ್ಲಿ ಮಂಗಳವಾರ ನಡೆದ ಕರ್ನಾಟಕ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಸೇವಾ ಕಾರ್ಯಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ ಆಗುತ್ತವೆ’ ಎಂದು ತಿಳಿಸಿದರು.

ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ನಿರ್ದೇಶಕ ರವಿ ಹಾಲಹಳ್ಳಿ, ಪ್ರಾಚಾರ್ಯ ಪ್ರೊ. ಸೋಮನಾಥ ಬಿರಾದಾರ ಮಾತನಾಡಿದರು.

ಎನ್.ಎಸ್.ಎಸ್. ಘಟಕ ಅಧಿಕಾರಿ ದಿಲೀಪ್ ಮಾಲೆ, ಪ್ರಮುಖರಾದ ನಾಗಶೆಟ್ಟಿ ಪಾಟೀಲ, ಪ್ರೊ. ಶಶಿಧರ ಪಾಟೀಲ, ಸೋಮೇಶ್ವರಿ ಮುದ್ದಾ, ಪರಮೇಶ್ವರ ದುಬಲಗುಂಡೆ, ಸಲೋಮಿ, ಭಾಗ್ಯಲಕ್ಷ್ಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-33-455398968

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.