ಬೀಳಗಿ: ಇಲ್ಲಿನ ಸಿದ್ಧೇಶ್ವರ ಪದವಿ ಪೂರ್ವ ಕಾಲೇಜಿನ 2004–2005ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಂದ ಏಪ್ರಿಲ್ 12ರಂದು ಬೆಳಿಗ್ಗೆ 9 ಗಂಟೆಗೆ ಕಾಲೇಜಿನ ಆವರಣದಲ್ಲಿ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಸಮಾರಂಭ ಏರ್ಪಡಿಸಲಾಗಿದೆ.

ಬೀಳಗಿ ಕಲ್ಮಠದ ಗುರುಪಾದ ಶಿವಾಚಾರ್ಯರು ಸಾನ್ನಿಧ್ಯ ವಹಿಸುವರು. ಸಿದ್ಧೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ರವೀಂದ್ರ ನಾಯಕ ಅಧ್ಯಕ್ಷತೆ ವಹಿಸುವರು. ನಿವೃತ್ತ ಪ್ರಾಚಾರ್ಯ ಎಚ್.ಭೀ. ಧರ್ಮಣ್ಣವರ ಉದ್ಘಾಟಿಸುವರು. ಸಿದ್ಧೇಶ್ವರ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ವಿ.ಜಿ. ರೇವಡಿಗಾರ, ಮಾಜಿ ಗೌರವ ಕಾರ್ಯದರ್ಶಿ ಎಸ್. ಎಂ. ಕಟಗೇರಿ, ಉಪ ಪ್ರಾಚಾರ್ಯ ಯು.ಎಲ್. ದೇವನಾಳ,ನಿವೃತ್ತ ಉಪ ಪ್ರಾಚಾರ್ಯ ವಿ.ಎಸ್. ತಳಕೇರಿ,ನಿವೃತ್ತ ಶಿಕ್ಷಕರು ಭಾಗವಹಿಸು ವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-19-635865174

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.