ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾರ್ನ್ ಟು ಶೈನ್ ಸ್ಕಾಲರ್‌ಶಿಪ್ 2022

Last Updated 12 ಜೂನ್ 2022, 19:30 IST
ಅಕ್ಷರ ಗಾತ್ರ

ವಿವರ: ಝೀ ಎಂಟರ್‌ಟೇನ್‍ಮೆಂಟ್ ಎಂಟರ್‌ಪ್ರೈಸಸ್ ಲಿಮಿಟೆಡ್ ಈ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಕಲೆಗಳಲ್ಲಿ ಯುವತಿಯರಿಗೆ ಅಗತ್ಯವಿರುವ ವೇದಿಕೆ, ತರಬೇತಿಯನ್ನು ಒದಗಿಸಲಿದೆ.

ಅರ್ಹತೆ: ಭಾರತದ ಹದಿನೈದು ವರ್ಷದೊಳಗಿನ ಯುವತಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ನಿರ್ದಿಷ್ಟ ಭಾರತೀಯ ಕಲಾ ಪ್ರಕಾರದಲ್ಲಿ ಪಾಂಡಿತ್ಯವನ್ನು ಸಾಧಿಸಿರಬೇಕು.

ಆರ್ಥಿಕ ಸಹಾಯ: ₹4 ಲಕ್ಷ (ಮೂರು ವರ್ಷ)

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25, ಜೂನ್‌ 2022

ಅರ್ಜಿ ಸಲ್ಲಿಕೆ ವಿಧಾನ: ಇ–ಮೇಲ್‌ ಮೂಲಕ

ಹೆಚ್ಚಿನ ಮಾಹಿತಿಗೆ: www.b4s.in/praja/BTS7

ಕೃಪೆ: buddy4study.com

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT