ಬ್ರಹ್ಮಾವರ: ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ವತಿಯಿಂದ ಸಾಹಿತ್ಯ ಪ್ರೇರಣೆ ಸಾಹಿತ್ಯ ಸಂಚಾರ– 63 ಕಾರ್ಯಕ್ರಮ ಶ್ರೀನಿಕೇತನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿಶ್ವನಾಥ ಶೆಟ್ಟಿ ಮಟಪಾಡಿ ಉದ್ಘಾಟಿಸಿದರು. ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ವಿದ್ಯಾರ್ಥಿಗಳಿಗೆ ಸರಳ ಕವನ ರಚನೆ, ವಿಧಾನಗಳನ್ನು ತಿಳಿಸಿದರು. ತಾಲ್ಲೂಕು ಘಟಕದ ಅಧ್ಯಕ್ಷ ರಾಮಚಂದ್ರ ಐತಾಳ ಗುಂಡ್ಮಿ, ಕೋಟ ಹೋಬಳಿ ಅಧ್ಯಕ್ಷ ಅಚ್ಚುತ ಪೂಜಾರಿ ಕಾರ್ಕಡ ಮಾತನಾಡಿದರು.

ಯಕ್ಷಗಾನ ಶಿಕ್ಷಕ ನರಸಿಂಹ ತುಂಗ ಕೋಟ, ಕನ್ನಡ ಜಾನಪದ ಪರಿಷತ್ತಿನ ಕುಂದಾಪುರ ತಾಲ್ಲೂಕು ಘಟಕದ ಅಧ್ಯಕ್ಷೆ ಸುಪ್ರೀತಾ ಪುರಾಣಿಕ್, ಚಿಂತಕಿ ವನಿತಾ ಉಪಾಧ್ಯಾಯ ಚಿತ್ರಪಾಡಿ, ನರಸಿಂಹ ಮೂರ್ತಿ, ನಿವೃತ್ತ ಮುಖ್ಯಶಿಕ್ಷಕ ಸುಧಾಕರ ಶೆಟ್ಟಿ ಭಾಗವಹಿಸಿದ್ದರು.

ಮುಖ್ಯಶಿಕ್ಷಕ ಶಿವರಾಮ ಶೆಟ್ಟಿ ಸ್ವಾಗತಿಸಿದರು. ದಿವ್ಯಾ ಭಂಡಾರಿ, ರತಿ ಕಾರ್ಯಕ್ರಮ ನಿರ್ವಹಿಸಿದರು. ಪವಿತ್ರಾ ವಂದಿಸಿದರು. ರಜನಿ ಸಹಕರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-28-1645299743

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.