ಬ್ರಹ್ಮಾವರ: ಇಲ್ಲಿನ ಎಸ್.ಎಂ.ಎಸ್. ಇಂಗ್ಲಿಷ್ ಮಾಧ್ಯಮ ಶಾಲೆಯು ಸಿ.ಬಿ.ಎಸ್.ಇ. ಬೋರ್ಡ್ ಪರೀಕ್ಷೆಯಲ್ಲಿ ಸತತ 16ನೇ ಬಾರಿಗೆ ಶೇ 100 ಫಲಿತಾಂಶ ದಾಖಲಿಸಿದೆ. 186 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 80 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಹಾಗೂ 89 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಅನಘ ಆರ್.ವಿ. ಶೇ 97.8 ಅಂಕಗಳೊಂದಿಗೆ ಪ್ರಥಮ ಸ್ಥಾನ, ದಿಯಾ ಶೆಟ್ಟಿ ಶೇ 97 ಅಂಕ ಗಳೊಂದಿಗೆ ದ್ವಿತೀಯ, ಶೀತಲ್ ಗೋಪಾಲ್ ನಾಯಕ್ ಶೇ 96.4 ಅಂಕಗ ಳೊಂದಿಗೆ ಮೂರನೆಯ ಸ್ಥಾನ, ನೀಲ್ ರೇಮಂಡ್ ಮೆಂಡೋನ್ಸಾ ಶೇ 96 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಹಾಗೂ ಶಿಶಿರ್ ಗೋಪಾಲ್ ನಾಯಕ್ ಶೇ 94.6 ಅಂಕಗಳೊಂದಿಗೆ ಐದನೇ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಶಾಲಾ ಸಂಚಾಲಕ ಎಂ.ಸಿ. ಮಥಾಯ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-28-1093798774

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.