ಬ್ಯಾಡಗಿ: ಪಟ್ಟಣದ ಕನ್ನಡ ಸಾಹಿತ್ಯ ಭವನದಲ್ಲಿ ಕಳೆದ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಶೇ 100ರಷ್ಟು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಮೇ 22ರಂದು ಬೆಳಿಗ್ಗೆ 10.30ಕ್ಕೆ ಪ್ರತಿಭಾ ಪುರಸ್ಕಾರ ವಿತರಿಸಲಾಗುವುದು.

ಶಾಸಕ ಬಸವರಾಜ ಶಿವಣ್ಣನವರ ಕಾರ್ಯಕ್ರಮ ಉದ್ಘಾಟಿಸುವರು. ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಂ. ಜಗಾಪುರ ಅಧ್ಯಕ್ಷತೆ ವಹಿಸುವರು. ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗಯ್ಯ ಹಿರೇಮಠ, ಬಿಇಒ ಎಸ್.ಜಿ. ಕೋಟಿ, ಇನ್ನರ್ವೀಲ್ ಕ್ಲಬ್ ಅಧ್ಯಕ್ಷೆ ಪ್ರತಿಭಾ ಮೇಲಗಿರಿ, ರೋಟರಿ ಕ್ಲಬ್ ಅಧ್ಯಕ್ಷ ಅನಿಲಕುಮಾರ, ರೈತ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ ಭಾಗವಹಿಸುವರು.

ಈ ವೇಳೆ ವಿವಿಧ ಕ್ಷೇತ್ರಗಳ ಸಾಧಕರಾದ ವೀರೇಶ ಜಂಬಗಿ, ಕಾಂತೇಶರೆಡ್ಡಿ ಗೋಡಿಹಾಳ, ಸ್ನೇಹಾ ಇಮ್ಮಡಿ ಅವರನ್ನು ಸನ್ಮಾನಿಸಲಾಗುವುದು ಎಂದು ಕಸಾಪ ಗೌರವ ಕಾರ್ಯದರ್ಶಿ ಎಸ್.ಬಿ.ಇಮ್ಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-22-1781812626

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.