ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಜುಲೈ 31ರೊಳಗೆ ಪ್ರಕಟ

ನವದೆಹಲಿ: 12ನೇ ತರಗತಿಯ ಫಲಿತಾಂಶವನ್ನು ಜುಲೈ 31ರೊಳಗೆ ಪ್ರಕಟಿಸಲಾಗುವುದು ಎಂದು ಕೇಂದ್ರ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್‌ಇ) ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
10 ಮತ್ತು 11ನೇ ತರಗತಿಯಲ್ಲಿ ಗಳಿಸಿರುವ ಅಂಕಗಳನ್ನು ಸಹ 12ನೇ ತರಗತಿ ಫಲಿತಾಂಶ ನಿರ್ಧರಿಸಲು ಪರಿಗಣಿಸಲಾಗುತ್ತದೆ ಎಂದು ಕೋರ್ಟ್‌ಗೆ ತಿಳಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.