ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಎಸ್‌ಇ: ಮೇ 20ರ ಬಳಿಕ ಫಲಿತಾಂಶ?

Published 3 ಮೇ 2024, 15:15 IST
Last Updated 3 ಮೇ 2024, 15:15 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರಿಯ ಮಾಧ್ಯಮಿಕ ಶಿಕ್ಷಣ ಮಂಡಳಿಯ(ಸಿಬಿಎಸ್‌ಇ) 10 ಮತ್ತು 12ನೇ ತರಗತಿಯ ಫಲಿತಾಂಶವು ಮೇ 20ರ ಬಳಿಕ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಫಲಿತಾಂಶದ ಬಗ್ಗೆ ಗೊಂದಲ ಉಂಟಾಗಿದ್ದ ಹಿನ್ನೆಲೆಯಲ್ಲಿ ಮಂಡಳಿ ಉತ್ತರ ನೀಡಿದೆ. ಸಿಬಿಎಸ್‌ಇ 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಫೆಬ್ರವರಿಯಿಂದ ಏಪ್ರಿಲ್‌ವರೆಗೆ ಪರೀಕ್ಷೆ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT