ನವದೆಹಲಿ: ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ.
ವಿದ್ಯಾರ್ಥಿಗಳು ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್cbseresults.nic.in ಮತ್ತು cbse.nic.inನಲ್ಲಿ ನೋಡಬಹುದು.
ಕೋವಿಡ್ ಎರಡನೇ ಅಲೆಯಿಂದಾಗಿ ಪರೀಕ್ಷೆಯನ್ನು ಮಂಡಳಿ ರದ್ದುಪಡಿಸಿತ್ತು. ಹೀಗಾಗಿ, ಪರ್ಯಾಯ ಮೌಲ್ಯಮಾಪನ ಆಧಾರದಲ್ಲಿ ವಿದ್ಯಾರ್ಥಿಗಳ ಫಲಿತಾಂಶವನ್ನು ಘೋಷಿಸಲಾಗಿದೆ.
ಫಲಿತಾಂಶವನ್ನು ಹೀಗೆ ನೋಡಿ
* ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್ ಆಗಿ
*CBSE 10th results’ ಲಿಂಕ್ ಮೇಲೆ ಕ್ಲಿಕ್ ಮಾಡಿ
* ರಿಜಿಸ್ಟರ್ ನಂಬರ್, ಸ್ಕೂಲ್ ನಂಬರ್ ಅಥವಾ ಅಡ್ಮಿಟ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ
* ಫಲಿತಾಂಶದ ಹಾಳೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.