ನವದೆಹಲಿ: ಕೇಂದ್ರ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) 12ನೇ ತರಗತಿ ಫಲಿತಾಂಶದ ಬಗ್ಗೆ ತೃಪ್ತಿ ಇಲ್ಲದ ವಿದ್ಯಾರ್ಥಿಗಳಿಗೆ ಆಗಸ್ಟ್ 16ರಿಂದ ಸೆಪ್ಟೆಂಬರ್ 15ರ ವರೆಗೆ ಪರೀಕ್ಷೆ ನಡೆಯಲಿದೆ.

ಈ ಕುರಿತು ಮಂಡಳಿಯ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

ಕೋವಿಡ್ ಸಾಂಕ್ರಾಮಿಕದ ಕಾರಣ ಈ ಬಾರಿ ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದುಗೊಳಿಸಲಾಗಿತ್ತು. ಪರ್ಯಾಯ ಮೌಲ್ಯಮಾಪನ ಕ್ರಮ ಆಧರಿಸಿ ಫಲಿತಾಂಶವನ್ನು ಪ್ರಕಟಿಸಲಾಗಿತ್ತು.

ಓದಿ:ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ: ಶೇ 99.37 ಮಂದಿ ಪಾಸ್, ಬಾಲಕಿಯರ ಮೇಲುಗೈ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.