ಮಂಗಳವಾರ, ಸೆಪ್ಟೆಂಬರ್ 21, 2021
22 °C

PV Facebook Live: ಸಿಇಟಿ ಯಶಸ್ಸಿಗೆ ಸುಲಭ ಸೂತ್ರಗಳು

ಪ್ರಜಾವಾಣಿ ವಿಶೇಷ Updated:

ಅಕ್ಷರ ಗಾತ್ರ : | |

ವೃತ್ತಿಪರ ಕೋರ್ಸ್‌ಗೆ ಪ್ರವೇಶ ನೀಡಲು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಸಮೀಪಿಸುತ್ತಿದೆ. ಪಿಯುಸಿ (ವಿಜ್ಞಾನ) ಉತ್ತೀರ್ಣರಾದ ವಿದ್ಯಾರ್ಥಿಗಳು ಈಗಾಗಲೇ ಭರದ ಸಿದ್ಧತೆಯನ್ನು ನಡೆಸಿರಬಹುದು. ಇದರಲ್ಲಿ ಯಶಸ್ಸು ಗಳಿಸುವ ಸುಲಭ ಸೂತ್ರಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳಲಿದ್ದಾರೆ ವಿಜಯಪುರದ ರಸಾಯನಶಾಸ್ತ್ರ ಉಪನ್ಯಾಸಕರಾದ ನಾಗರಾಜ್‌ ಕೆ.ಎಲ್‌.

ಸಮಯ: ಶುಕ್ರವಾರ, ಆಗಸ್ಟ್‌ 13, 2021ರ ಸಂಜೆ 4ಕ್ಕೆ

ಇಲ್ಲಿಯೂ ವೀಕ್ಷಿಸಬಹುದು...

 

ಫೇಸ್‌ಬುಕ್‌, ಯೂಟ್ಯೂಬ್‌, ಟಿಟ್ವರ್‌ನಲ್ಲಿ ಏಕಕಾಲಕ್ಕೆ ನೇರಪ್ರಸಾರ

Fb.com/Prajavani.net
twitter.com/prajavani
youtube.com/prajavani 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು