ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಟಿ ಪರೀಕ್ಷೆ ಫಲಿತಾಂಶ: ಇಂದು ಪ್ರಕಟ

Last Updated 29 ಜುಲೈ 2022, 21:40 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ2022ನೇ ಸಾಲಿನ ವೃತ್ತಿಪರ ಕೋರ್ಸ್‌ಗಳ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶ ಇದೇ 30ರಂದು ಬೆಳಿಗ್ಗೆ 11ಕ್ಕೆ ಪ್ರಕಟಿಸಲಾಗುತ್ತಿದೆ.

ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಗೆ 2,10,829 ಅಭ್ಯರ್ಥಿಗಳು ಹಾಜರಾಗಿದ್ದರು. ಫಲಿತಾಂಶವನ್ನು
www.karresults.nic.in ವೆಬ್‌ಸೈಟ್‌ನಲ್ಲಿ ನೋಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT