ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರಿನಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಮಂಗಳವಾರ ಡಾ.ಬಿ.ಆರ್ ಅಂಬೇಡ್ಕರ್ ಅವರ 135ನೇ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ಕವಿತಾ ಎಸ್, ನಿಲಯಪಾಲಕ ಮಂಜುನಾಥ ಹೆಚ್.ಎನ್, ಶಿಕ್ಷಕಿಯರಾದ ಭುವನೇಶ್ವರಿ, ಜ್ಯೋತಿ, ಮಹೇಂದ್ರ, ನಾಗಯ್ಯ, ಲೋಹಿತ್, ಕಿರಣ್ ರಾಜೇಶ್ ಹಾಗೂ ಸಿಬ್ಬಂದಿ ಹಾಜರಿದ್ದರು.

ಅಂಬೇಡ್ಕರ್ ನಾಮಫಲಕ ಉದ್ಘಾಟನೆ: ಮಹದೇಶ್ವರಬೆಟ್ಟದ ಜನತಾ ಕಾಲೊನಿಯಲ್ಲಿರುವ ಹೆಬ್ಬಾಗಿಲಿನಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ 135ನೇ ಜನ್ಮದಿನದ ಅಂಗವಾಗಿ ಅಂಬೇಡ್ಕರ್ ಭಾವಚಿತ್ರ ಹಾಗೂ ನಾಮಫಲಕವನ್ನು ಗ್ರಾಮಸ್ಥರು ಉದ್ಘಾಟಿಸಿದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಡಿ.ಆರ್.ಮಾದೇಶ್, ಹನುಮಂತು ಮಾತನಾಡಿದರು. ಪಿಡಿಒ ಕಿರಣ್ ಕುಮಾರ್, ಜೈಭೀಮ್ ಯುವ ಸಮಿತಿಯ ಅಧ್ಯಕ್ಷ ತಮ್ಮಯ್ಯ, ಶಿವು, ಜಿನ್ನಿ, ಉಮೇಶ್, ನಾಗರಾಜು ಹಾಗೂ ಗ್ರಾಮಸ್ಥರು ಇದ್ದರು.

ಚಾಮರಾಜನಗರದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಲಾಯಿತು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಮಾದಪ್ಪ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾದೇವಸ್ವಾಮಿ, ತಾಲ್ಲೂಕು ಅಧ್ಯಕ್ಷ ಸಿ.ಕೆ.ರಾಮಸ್ವಾಮಿ, ಕಾರ್ಯದರ್ಶಿ ಸುಧಾ ಎನ್, ಪದಾಧಿಕಾರಿಗಳಾದ ಎಂ.ಡಿ.ಮಹಾದೇವಯ್ಯ, ಭಾರತ್, ಬಿ.ಕೃಷ್ಣಮೂರ್ತಿ, ರಾಜು, ಎಸ್ಜಿವಿ, ಶಾಂತರಾಜ್, ಶಿವಕುಮಾರ್, ಎಸ್.ಬಿ ರಾಜು, ಸಮೀಉಲ್ಲಾ, ಧನಂಜಯ್, ಪುಟ್ಟಸ್ವಾಮಿ, ಸಿ.ಎಂ.ಮುರುಗೇಶ್ ಕುಮಾರ್, ನಂಜುಂಡಸ್ವಾಮಿ, ಎನ್.ಎಸ್.ಮಹದೇವಸ್ವಾಮಿ, ಎಂ.ಶಿವಕುಮಾರ್, ಪಿ.ಪುಟ್ಟಸ್ವಾಮಿ, ರಾಜು, ಭವಾನಿ ದೇವಿ, ಸುಶೀಲಾ, ಶ್ವೇತಾ, ಲತಾ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-37-1090762735

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.