ಚಾಮರಾಜನಗರ: ಡೆಹರಾಡೂನ್ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನ ಜನವರಿ 2027ನೇ ಸಾಲಿನಲ್ಲಿ 8ನೇ ತರಗತಿಯ ಪ್ರವೇಶಾತಿಗೆ ನಡೆಸುವ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಏ.15ರವರೆಗೆ ವಿಸ್ತರಿಸಲಾಗಿದೆ.

ರಾಜ್ಯದ ಬಾಲಕ ಮತ್ತು ಬಾಲಕಿಯರ ಪ್ರವೇಶಕ್ಕಾಗಿ ಅರ್ಹತಾ ಪ್ರವೇಶ ಪರೀಕ್ಷೆಯು ಬೆಂಗಳೂರು ಕೇಂದ್ರದಲ್ಲಿ ಜೂನ್ 7ರಂದು ನಡೆಯಲಿದೆ. ಅಭ್ಯರ್ಥಿಗಳು 7ನೇ ತರಗತಿಯಲ್ಲಿ ಓದುತ್ತಿದ್ದು ಹನ್ನೊಂದುವರೆ ವರ್ಷದಿಂದ 13 ವರ್ಷದೊಳಗಿರಬೇಕು. ಅರ್ಜಿ ಮತ್ತು ಹಿಂದಿನ ವರ್ಷದ ಎಲ್ಲ ಪ್ರಶ್ನೆ ಪತ್ರಿಕೆಗಳನ್ನು ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಕಾರ್ಯಾಲಯವನ್ನು ಅಥವಾ 080-25589459 ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-37-1149780511

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.