ಚಿಕ್ಕಬಳ್ಳಾಪುರ: ತಾಲ್ಲೂಕಿನ ಬೀಡಗಾನಹಳ್ಳಿ ಬಳಿಯ ನಾಗಾರ್ಜುನ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ನ ದಶಮಾನೋತ್ಸದ ಅಂಗವಾಗಿ ಈಚೆಗೆ ‘ಸಂಬಂಧ: ಆತ್ಮೀಯತೆಯ ಸಂಭ್ರಮ’ ಹೆಸರಿನ ಪೋಷಕರ ಭೇಟಿ ಕಾರ್ಯಕ್ರಮ ನಡೆಯಿತು.

ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ ಶ್ರೀಶಾನಂದ ಅವರು ಮಾತನಾಡಿ, ಮಕ್ಕಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಪೋಷಕರ ಪಾತ್ರ ಹಿರಿದು. ವಿದ್ಯಾಭ್ಯಾಸವು ಕೇವಲ ವ್ಯಾಸಂಗ, ಪ್ರಮಾಣ ಪತ್ರಕ್ಕೆ ಮಾತ್ರ ಸೀಮಿತ ಆಗಬಾರದು. ಗುರಿ, ಸಾಧನೆ ಕಡೆಗೆ ಮುಖ ಮಾಡುವಲ್ಲಿ ದೃಷ್ಟಿನೆಡಬೇಕು ಎಂದು ಹೇಳಿದರು.

ಸಂಸ್ಥೆ ನಿರ್ದೇಶಕ ಗೋಪಾಲಕೃಷ್ಣ, ಪೋಷಕರ ಪಾತ್ರ ಹಾಗೂ ಪೋಷಕರು ತಮ್ಮ ಮಕ್ಕಳನ್ನು ಭಾರತೀಯ ಪ್ರಜೆಗಳಾಗಿ ಬೆಳೆಸುವಲ್ಲಿ ಅವರ ಜವಬ್ದಾರಿ ಕುರಿತು ವಿವರಿಸಿದರು.

ನಿರ್ದೇಶಕ ಪ್ರೊ. ಮನೋಹರ್ ನಾರಜ್ಜಿ, ಪೋಷಕರ ಜವಾಬ್ದಾರಿ ಕುರಿತು ವಿವರಿಸಿದರು.

ಪ್ರಾಂಶುಪಾಲರಾದ ಆನಂದಮ್ಮ ಮಾತನಾಡಿದರು. ನಾಗಾರ್ಜುನ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿಯ ಸದಸ್ಯರು, ವಿವಿಧ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-16-1445268933

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.