ಚಿಕ್ಕಮಗಳೂರು: 2026-27 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಚಿಕ್ಕಮಗಳೂರು ತಾಲ್ಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರ ವಸತಿ ನಿಲಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲಾಗುವುದು. ಅಂಕಗಳ ಆಧಾರದ ಮೇಲೆ ಆದ್ಯತೆ ನೀಡಲಾಗುವುದು. ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ https://swdhmis.karnataka.gov.inನಲ್ಲಿ ಅರ್ಜಿ ಸಲ್ಲಿಸಬಹುದು. ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬ ಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-126-332003676

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.