ಚಿಕ್ಕನಾಯಕನಹಳ್ಳಿ: ಪ್ರತಿ ವರ್ಷದಂತೆ ಈ ವರ್ಷವೂ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುನಲ್ಲಿ ಹೆಚ್ಚು ಅಂಕ ಪಡೆದವರು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿಂಗದಹಳ್ಳಿ ರಾಜ್ ಕುಮಾರ್ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ವಾಲ್ಮೀಕಿ ಸಮಾಜದ ಮುಖಂಡರು ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದರು. ಎಸ್ಸೆಸ್ಸೆಲ್ಸಿಯಲ್ಲಿ ಶೇ85 ಮತ್ತು ಪಿಯುನಲ್ಲಿ ಶೇ85 ಅಂಕ ಪಡೆದಿರುವ ಸಮಾಜದ ವಿದ್ಯಾರ್ಥಿಗಳು ಜೂನ್ 5ರೊಳಗೆ ಅಗತ್ಯ ದಾಖಲೆ ಸಲ್ಲಿಸಬೇಕು. ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜೂನ್ 14ರಂದು ಪಟ್ಟಣದ ಆಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಪ್ರತಿಭಾ ಪುರಸ್ಕಾರಕ್ಕೆ ಆಧಾರ್ ಕಾರ್ಡ್, ಪಿಯು ಅಂಕಪಟ್ಟಿ, ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಎರಡು ಭಾವಚಿತ್ರ ಸಲ್ಲಿಸಬೇಕಾಗುತ್ತದೆ. ಸಂಪರ್ಕ: ಶರತ್ 8904278597, ಶಶಿಶೇಖರ್ 8310357252, ರಾಮು 9632718814

ಸಭೆಯಲ್ಲಿ ಸಮಾಜದ ಅಧ್ಯಕ್ಷರಾದ ಶಶಿಶೇಖರ್, ರಮೇಶ್ ಸೋರಲಮಾವು, ಯರೇಕಟ್ಟೆ ರಾಮು, ಶರತ್ ರಾಜು, ಕುಮಾರ್, ಚಿಕ್ಕಬಿದರೆ ರಮೇಶ್, ಶಂಕರಣ್ಣ, ರೇಣುಕಯ್ಯ, ರಂಗಸ್ವಾಮಿ, ಮಹಿಳಾ ಅಧ್ಯಕ್ಷರಾದ ರಾಧಮಣಿ, ಪ್ರೇಮಕ್ಕ, ಪುಷ್ಪ ಮುಂತಾದವರು ಹಾಜರಿದ್ದರು.

ಚಿಕ್ಕನಾಯಕನಹಳ್ಳಿ : ಪ್ರತಿ ವರ್ಷದಂತೆ ಈ ವರ್ಷವು ಸಹ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ ಹೆಚ್ಚು ಅಂಕ ಪಡೆದವರು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಿ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿಂಗದಹಳ್ಳಿ ರಾಜ್ ಕುಮಾರ್ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ವಾಲ್ಮೀಕಿ ಸಮಾಜದ ಮುಖಂಡರುಗಳು ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದರು.

ಎಸ್.ಎಸ್.ಎಲ್.ಸಿ ಯಲ್ಲಿ ಶೇ.85% ಹಾಗೂ ಪಿ.ಯು.ಸಿಯಲ್ಲಿ ಶೇ. 85% ಅಂಕ ಪಡೆದಿರುವ ಸಮಾಜದ ವಿದ್ಯಾರ್ಥಿಗಳು ಜೂನ್ 5 ನೇ ತಾರೀಖಿನ ಒಳಗಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.

ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜೂನ್ 14 ಬಾನುವಾರ ದಂದು ಪಟ್ಟಣದ ಆಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಪ್ರತಿಭಾ ಪುರಸ್ಕಾರ ಕ್ಕೆ ಆಧಾರ್ ಕಾರ್ಡ್, ಪಿಯುಸಿ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಎರಡು ಭಾವಚಿತ್ರ ಸಲ್ಲಿಸಬೇಕಾಗಿರುತ್ತದೆ.

ಸಭೆಯಲ್ಲಿ ಸಮಾಜದ ಅದ್ಯಕ್ಷರಾದ ಶಶಿಶೇಖರ್, ರಮೇಶ್ ಸೋರಲಮಾವು, ಯರೇಕಟ್ಟೆ ರಾಮು, ಶರತ್ ರಾಜು, ಕುಮಾರ್, ಚಿಕ್ಕಬಿದರೆ ರಮೇಶ್, ಶಂಕರಣ್ಣ, ರೇಣುಕಯ್ಯ, ರಂಗಸ್ವಾಮಿ, ಮಹಿಳಾ ಅದ್ಯಕ್ಷರಾದ ರಾಧಮಣಿ, ಪ್ರೇಮಕ್ಕ ಪುಷ್ಪ ಮುಂತಾದವರು ಹಾಜರಿದ್ದರು.

ಮಾಹಿತಿಗಾಗಿ: ಶರತ್- 8904278597, ಶಶಿಶೇಖರ್- 8310357252, ರಾಮು-9632718814

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-17-724027792

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.