ಚಿಕ್ಕೋಡಿ: ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಜ್ಞಾನವೃದ್ದಿಗೆ ರಸಪ್ರಶ್ನೆ ಸ್ಪರ್ಧೆ, ಪ್ರಬಂಧ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳು ಸಹಕಾರಿಯಾಗುತ್ತವೆ. ಶಾಲಾ ಕಾಲೇಜುಗಳಲ್ಲಿ ಇಂತಹ ಸ್ಫರ್ಧೆಗಳನ್ನು ಆಗಾಗ ಆಯೋಜನೆ ಮಾಡುವುದು ಅವಶ್ಯಕವಾಗಿದೆ ಎಂದು ವಿಶ್ವ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಕೆ.ಪಿ. ಧರಿಗೌಡರ ಹೇಳಿದರು.

ತಾಲ್ಲೂಕಿನ ಕುಪ್ಪಾನವಾಡಿ ಗ್ರಾಮದ ಮುರುಘೇಂದ್ರ ವಸತಿ ಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕ್ವಿಜ್ ಸ್ಫರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮುರುಘೇಂದ್ರ ವಸತಿ ಶಾಲೆಯ ಕಾರ್ಯನಿರ್ವಹಣಾ ಅಧಿಕಾರಿ ಸೃಷ್ಟಿ ಧರಿಗೌಡರ ಮಾತನಾಡಿದರು.

ಪ್ರಾಚಾರ್ಯ ಎಂ.ಬಿ.ಗಾವಡೆ, ಜಯಶ್ರೀ ನಾಗರಾಳೆ, ಕವಿತಾ ಧರಿಗೌಡರ, ಅಮೃತಾ ಖೋತ, ಸುಧಾ ರಾಣಿ ಸಂಕನಗೌಡ, ಓಂ ಧರಿಗೌಡರ, ಅಶ್ವಿನಿ ನೂಲಿ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-21-1803487534

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.