ಚಿಂತಾಮಣಿ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಕಾಲೇಜು ವಾರ್ಷಿಕೋತ್ಸವ 2026 ಹಾಗೂ ಸಾಂಸ್ಕೃತಿಕ, ಕ್ರೀಡೆ, ಎನ್ಎಸ್ಎಸ್, ಯುವ ರೆಡ್ಕ್ರಾಸ್, ರೇಂಜರ್ಸ್ ಆ್ಯಂಡ್ ರೋವರ್ಸ್ ಘಟಕಗಳ ಸಮಾರೋಪ ಸಮಾರಂಭವು ಮೇ 27ರಂದು ಬೆಳಿಗ್ಗೆ 10.30ಕ್ಕೆ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಪ್ರಾಂಶುಪಾಲೆ ಪ್ರೊ.ಡಿ.ವಿ.ಕುಸುಮ ಮಂಗಳ ತಿಳಿಸಿದ್ದಾರೆ.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಕಾರ್ಯಕ್ರಮ ಉದ್ಘಾಟಿಸುತ್ತಾರೆ. ಜಿಲ್ಲಾಧಿಕಾರಿ ಜಿ.ಪ್ರಭು, ಉಪವಿಭಾಗಾಧಿಕಾರಿ ಎಚ್.ಅಶ್ವಿನ್, ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಕೆ.ರಾಮಕೃಷ್ಣಾರೆಡ್ಡಿ ಭಾಗವಹಿಸುತ್ತಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-16-434101733

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.