ಚಿಂತಾಮಣಿ: ನಗರದ ಸರ್ಕಾರಿ ಮಹಿಳಾ ಕಾಲೇಜಿನ ಯೂತ್ಸ್ ರೆಡ್ ಕ್ರಾಸ್ ಮತ್ತು ಐಕ್ಯುಎಸಿ ಸಂಯುಕ್ತವಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಇದೇ 14ರಂದು 10 ಗಂಟೆಗೆ ಕಾಲೇಜಿನಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿದೆ.

18 ವರ್ಷ ಮೀರಿದ ವಯಸ್ಸಿನ ಅರ್ಹ ಆರೋಗ್ಯವಂತರು ರಕ್ತದಾನ ಮಾಡಬಹುದು. ರಕ್ತದಾನ ಎಷ್ಟು ಬಾರಿ ಬೇಕಾದರೂ ಮಾಡಬಹುದು. ರಕ್ತದಾನದಿಂದ ಯಾವುದೇ ತೊಂದರೆಯಾಗುವುದಿಲ್ಲ. ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗಿ ಹೆಚ್ಚಿನ ಲವಲವಿಕೆ, ಚಟುವಟಿಕೆಗೆ ಕಾರಣವಾಗುತ್ತದೆ. ಕೊಬ್ಬಿನಾಂಶ ಮತ್ತು ತೂಕ ಕಡಿಮೆ ಮಾಡಬಹುದು. ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಮತ್ತೊಂದು ಜೀವ ಉಳಿಸಲು ಸಹಕರಿಸಬೇಕು ಎಂದು ಕಾಲೇಜಿನ ಪ್ರಾಂಶುಪಾಲ ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-16-1961678941

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.