ಚಿಂತಾಮಣಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ 2026-31ನೇ ಅವಧಿಯ ವಿವಿಧ ಹಂತಗಳ ಚುನಾವಣೆ ನಡೆಸಲು ಚುನಾವಣಾಧಿಕಾರಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ.

ಸಂಘದ ತಾಲ್ಲೂಕು ಘಟಕದ ಕಾರ್ಯಕಾರಿ ಸಮಿತಿಗೆ ನಿರ್ಧೇಶಕರ ಆಯ್ಕೆ ಚುನಾವಣೆಯು ಏಪ್ರಿಲ್ 19 ರಂದು ನಡೆಯಲಿದೆ. 11, 12 ರಂದು ಬೆಳಗ್ಗೆ 11 ರಿಂದ ಸಂಜೆ 6 ಯವರೆಗೆ ನಾಮಪತ್ರ ಸಲ್ಲಿಕೆ, 13ರಂದು ನಾಮಪತ್ರಗಳ ಪರಿಶೀಲನೆ, 14ರಂದು ಸಂಜೆ 6 ವರೆಗೆ ನಾಮಪತ್ರಗಳನ್ನು ವಾಪಸ್ ಪಡೆಯಬಹುದು. 19 ರಂದು ಬೆಳಗ್ಗೆ 8.30 ರಿಂದ ಸಂಜೆ 4.30 ವರೆಗೆ ಚುನಾವಣೆ ನಡೆಯಲಿದೆ. ಚುನಾವಣೆಯ ನಂತರ ಅದೇ ದಿನ ಮತಗಳ ಎಣಿಕೆ ನಡೆದು ಫಲಿತಾಂಶ ಪ್ರಕಟಿಸಲಾಗುತ್ತದೆ.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಚುನಾವಣೆಗೆ ಏಪ್ರಿಲ್ 22 ರಂದು ಅಧಿಸೂಚನೆ ಪ್ರಕಟಣೆಯಾಗಲಿದೆ.

23, 24ರ ಬೆಳಗ್ಗೆ 11 ರಿಂದ ಸಂಜೆ 6 ವರೆಗೆ ನಾಮಪತ್ರ ಸಲ್ಲಿಸಬಹುದು. 25ರಂದು ನಾಮಪತ್ರ ಪರಿಶೀಲನೆ, 26ರ ಸಂಜೆ 6 ವರೆಗೆ ನಾಮಪತ್ರ ವಾಪಸ್ ಪಡೆಯಬಹುದು. ಅಗತ್ಯವಾದರೆ 30 ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 12 ವರೆಗೆ ಚುನಾವಣೆ ನಡೆಲಿದೆ. ಅದೇ ದಿನ ಮಧ್ಯಾಹ್ನ 12.30 ರಿಂದ ಮತಗಳ ಎಣಿಕೆ ನಡೆಯುತ್ತದೆ. ಎಣಿಕೆಯ ನಂತರ ಫಲಿತಾಂಶದ ಘೋಷಣೆ ಆಗಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-16-752628352

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.