ಚಿಂತಾಮಣಿ: ನಗರದ ಎನ್.ಆರ್.ಬಡಾವಣೆ ಬ್ರಹ್ಮ ಚೈತನ್ಯ ಶ್ರೀರಾಮ ಮಂದಿರದ ಹರಿಕೀರ್ತನಾ ಮಂದಿರದ ಒಂದನೇ ಕೊಠಡಿಯಲ್ಲಿರುವ ಸಾಹಿತ್ಯಕೂಟದಲ್ಲಿ ಏಪ್ರಿಲ್ 25ರಂದು ಶನಿವಾರ ಸಂಜೆ 4-30ಕ್ಕೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಎಸ್.ಅಶ್ವತ್ಥ್ ಅವರಿಂದ ‘ವಚನಗಳಲ್ಲಿ ಜೀವನ ಮೌಲ್ಯ’ ಕುರಿತು ಉಪನ್ಯಾಸ ಕಾರ್ಯಕ್ರಮವಿದೆ.

ಡಾ.ವಿ.ಮಂಜುಳಾ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತ್ಯ ಕೂಟದಲ್ಲಿ ಪ್ರತಿ ಶನಿವಾರ ನಿರಂತರವಾಗಿ ನಡೆಯುತ್ತಿರುವ 3613 ನೇ ಕಾರ್ಯಕ್ರಮವಾಗಿದೆ. ಸಾಹಿತ್ಯಾಭಿಮಾನಿಗಳು, ಧಾರ್ಮಿಕಾಸಕ್ತರು ಭಾಗವಹಿಸುವ ಮೂಲಕ ಸಹಕಾರ ನೀಡಬೇಕು ಎಂದು ಸಾಹಿತ್ಯಕೂಟದ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-16-510737189

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.