ಚಿತ್ತಾಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಾರ್ಯಾಲಯ, ಆಸರೆ ಸಂಸ್ಥೆ, ಮಹಿಳಾ ಸಾಂತ್ವನ ಸಹಾಯವಾಣಿ ಕೇಂದ್ರ ಸಂಯುಕ್ತಾಶ್ರಯದಲ್ಲಿ ತಾಲ್ಲೂಕಿನ ಮುಡಬೂಳ ಗ್ರಾಮದಲ್ಲಿ ಏ.28 ರಂದು ಸಂಜೆ 6ಕ್ಕೆ ‘ಮಹಿಳೆಯರಿಗೆ ಜಾಗೃತಿ ಅರಿವು’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ವಕೀಲರ ಸಂಘದ ಮಾಜಿ ಅಧ್ಯಕ್ಷ ಶರಣಗೌಡ ಪಾಟೀಲ ಉದ್ಘಾಟಿಸುವರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆರತಿ ತಪ್ಪದ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ವಕೀಲರು, ಗ್ರಾಮದ ಮುಖಂಡರು ಆಗಮಿಸಲಿದ್ದಾರೆ ಎಂದು ಶಾಂತಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-31-59787765

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.