ಚಿತ್ರದುರ್ಗ: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಿಂದ ರಾಷ್ಟ್ರಪ್ರಶಸ್ತಿಗೆ ಅಂಗವಿಕಲರಿಂದ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 20 ಅರ್ಜಿ ಸಲ್ಲಿಸಲು ಕೊನೆ ದಿನ.

www.depwd.gov.in ಮತ್ತು www.awards.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ನಂತರ, ಅದಕ್ಕೆ ಸಂಬಂಧಿಸಿದ ಎಲ್ಲಾ ಪೂರಕ ದಾಖಲಾತಿಗಳ ಎರಡು ಪ್ರತಿಗಳನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ಬಾಲಭವನ ಆವರಣಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ;08194-235284ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ. ವೈಶಾಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-44-708908450

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.