ಚಿತ್ರದುರ್ಗ: ನಗರದ ಡಾನ್ ಬೋಸ್ಕೊ ಪದವಿ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ದಾವಣಗೆರೆ ವಿಶ್ವವಿದ್ಯಾಲಯದಿಂದ ಏ. 12ರಿಂದ 18ರವರೆಗೆ ತಾಲ್ಲೂಕಿನ ದ್ಯಾಮವ್ವನಹಳ್ಳಿಯಲ್ಲಿ ‘ವಿಕಸಿತ ಭಾರತದೆಡೆಗೆ ಯುವ ಜನ ಎನ್ಎಸ್ಎಸ್ ವಾರ್ಷಿಕ ಶಿಬಿರ’ ಹಮ್ಮಿಕೊಳ್ಳಲಾಗಿದೆ.

ಏ. 12ರಂದು ಬೆಳಿಗ್ಗೆ 11ಕ್ಕೆ ಗ್ರಾಮದಲ್ಲಿ ಶಿಬಿರಾರ್ಥಿಗಳ ಪಥ ಸಂಚಲನ ನಡೆಯಲಿದ್ದು, ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಘು ಉದ್ಘಾಟನೆ ನೆರವೇರಿಸಲಿದ್ದಾರೆ. ಸಂಸ್ಥೆ ಆಡಳಿತಾಧಿಕಾರಿ ಫಾ.ಫೆಲಿಕ್ಸ್ ಸೇರಾವೋ, ಪ್ರಾಂಶುಪಾಲ ಫಾ.ಸಿ.ಬೆನ್ನಿ, ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಜೆ.ಜಯಸಿಂಹ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ರಾಜೇಶ್ವರಿ, ಅರಿವು ಕೇಂದ್ರ ಮೇಲ್ವಿಚಾರಕ ಎಚ್.ಲೋಕೇಶ್ ಪಾಲ್ಗೊಳ್ಳಲಿದ್ದಾರೆ.

18 ರಂದು ಬೆಳಿಗ್ಗೆ 10ಕ್ಕೆ ಸಮಾರೋಪ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕ ಬಿ.ಎಂ.ಗುರುನಾಥ್ ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ಜಿಲ್ಲಾ ನೋಡಲ್ ಅಧಿಕಾರಿ ಎನ್.ಧನಕೋಟಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-44-198775257

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.