ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ 2026–27ನೇ ಸಾಲಿನ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. www.swd.kar.nic.in ಮೂಲಕ ಅರ್ಜಿ ಸಲ್ಲಿಸಬಹುದು.

ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಜೂನ್ 30 ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಜುಲೈ 31 ಅರ್ಜಿ ಸಲ್ಲಿಸಲು ಕೊನೆ ದಿನ. ಆಯ್ಕೆಯಾದವರಿಗೆ ಉಚಿತ ಊಟ, ವಸತಿ, ಸಮವಸ್ತ್ರ ಮತ್ತು ಪಠ್ಯ ಸಾಮಗ್ರಿ ನೀಡಲಾಗುತ್ತದೆ. ಅರ್ಜಿಯೊಂದಿಗೆ ಭಾವಚಿತ್ರ, ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-44-1143801597

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.