ಕೊರ್ಟೆವಾ ಅಗ್ರಿಸೈನ್ಸ್ ಸ್ಕಾಲರ್ಷಿಪ್

ಕೃಷಿಗೆ ಸಂಬಂಧಿಸಿದಂತೆ ಸರ್ಕಾರಿ ಕಾಲೇಜಿನಲ್ಲಿ ಪದವಿ, ಸ್ನಾತಕೋತ್ತರ ಪದವಿ (ಎಂಬಿಎ/ಎಂಎಸ್ಸಿ/ಎಂ.ಟೆಕ್) ಅಥವಾ ಸಂಶೋಧನಾನಿರತ ಪ್ರತಿಭಾನ್ವಿತ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು.

ಕುಟುಂಬದ ವಾರ್ಷಿಕ ಆದಾಯ ₹ 6 ಲಕ್ಷ ಅಥವಾ ಅದಕ್ಕಿಂತ ಕಡಿಮೆ ಇರಬೇಕು.

ಆರ್ಥಿಕ ನೆರವು: ಪದವಿ: ₹ 25,000, ಸ್ನಾತಕೋತ್ತರ ಪದವಿ: ₹ 35,000
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೇ ದಿನ: 31-08-2025.

ಮಾಹಿತಿಗೆ: www.b4s.in/praja/CASP5
.ವಿದ್ಯಾರ್ಥಿ ವೇತನ ಕೈಪಿಡಿ: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.