ಸುಬ್ರಹ್ಮಣ್ಯ: ಪ್ರಕೃತಿ ಅಧ್ಯಯನ ಶಿಬಿರಗಳು ಪರಿಸರದ ಬಗ್ಗೆ ಅರಿವು ಮೂಡಿಸಲು ಸಹಕಾರಿಯಾಗುತ್ತವೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ ಹೇಳಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯ ಮೇ 16ರಿಂದ 20ರವರೆಗೆ ಆಯೋಜಿಸಿದ್ದ ಪ್ರಕೃತಿ ಅಧ್ಯಯನ ಚಾರಣ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಘಟಕದ ಅಧ್ಯಕ್ಷ ಮಾಧವ ಬಿ.ಕೆ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಂಘಟನಾ ಆಯುಕ್ತ ಎಂ. ಪ್ರಭಾಕರ್ ಭಟ್, ದಕ್ಷಿಣ ಕನ್ನಡ ಜಿಲ್ಲಾ ಗೈಡ್ಸ್ ಆಯುಕ್ತೆ ವಿಮಲ ರಂಗಯ್ಯ, ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದೇವಿ ಪ್ರಸಾದ್ ಕಾನತ್ತೂರು, ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯ ಅಧ್ಯಕ್ಷ ಗಣೇಶ್ ನಾಯರ್, ಸಂಚಾಲಕ ಚಂದ್ರಶೇಖರ್ ನಾಯರ್, ಪ್ರತೀಮ್ ಕುಮಾರ್, ಜಿಲ್ಲಾ ಸ್ಕೌಟ್ ಸಹಾಯಕ ಆಯುಕ್ತ ದೇವಿಪ್ರಸಾದ್ ಜಾಕೆ, ಕುಮಾರಸ್ವಾಮಿ ವಿದ್ಯಾಲಯದ ಮುಖ್ಯ ಶಿಕ್ಷಕಿ ವಿದ್ಯಾರತ್ನ, ಶಿಬಿರದ ನಾಯಕ ಉದಯಕುಮಾರ್ ರೈ ಬಾಳಿಲ, ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ. ಇದ್ದರು.

ಪಿ.ಜಿ.ಆರ್ ಸಿಂಧ್ಯಾ, ಕುಮಾರಸ್ವಾಮಿ ವಿದ್ಯಾಲಯದ ಅಧ್ಯಕ್ಷ ಗಣೇಶ್ ನಾಯರ್ ಮತ್ತು ಸಂಚಾಲಕ ಚಂದ್ರಶೇಖರ್ ನಾಯರ್ ಅವರನ್ನು ಅಭಿನಂದಿಸಲಾಯಿತು. 17 ಜಿಲ್ಲೆಗಳ ಒಟ್ಟು 109 ಶಿಬಿರಾರ್ಥಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-29-2138060823

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.