ದಾಂಡೇಲಿ : ಶಿರಸಿ ಸ್ಕೊಡ್ ವೆಸ್ ಸಂಸ್ಥೆ ಹಾಗೂ ಗುಜರಾತ್ ದೇಸಾಯಿ ಫೌಂಡೇಷನ್ ಟ್ರಸ್ಟ್ ಸಹಯೋಗದಲ್ಲಿ ಏಪ್ರಿಲ್ 23 ರಿಂದ ಏಪ್ರಿಲ್ 27 ರವರೆಗೆ ವಿದ್ಯಾರ್ಥಿಗಳಲ್ಲಿ ವಿವಿಧ ವಿಷಯಗಳ ಬಗ್ಗೆ ಆಸಕ್ತಿ ಬೆಳೆಸಲು ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದಲ್ಲಿಯೇ ಮಕ್ಕಳಿಗೆ ಕಲಿಕೆ ಮತ್ತು ಚಟುವಟಿಕೆಗಳ ಮೂಲಕ ಹೊಸ ವಿಚಾರಗಳನ್ನು ಪರಿಚಯಿಸಲು, ಬೇಸಿಗೆ ಶಿಬಿರನ್ನು ಮಾರುತಿ ನಗರದ ಟ್ರಿನಿಟಿ ಚರ್ಚ್ ಹತ್ತಿರದ ಅಂಬೇಡ್ಕರ್ ಶಾಲೆಯ ಅಂಬೇಡ್ಕರ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸ್ಕೋಡ್ ವೇಸ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಕರಾಟೆ, ಆಟೋಟ ಮತ್ತು ಮೌಲ್ಯಯುತ ಶಿಕ್ಷಣದ ಜೊತೆಗೆ ವಿವಿಧ ಮನರಂಜನಾತ್ಮಕ ಹಾಗೂ ಜ್ಞಾನವರ್ಧಕ ಚಟುವಟಿಕೆಗಳು, ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳು,ತಂಡ ಕಾರ್ಯ ಚಟುವಟಿಕೆಗಳು ಮತ್ತು ಸೃಜನಾತ್ಮಕ ಕಲಿಕಾ ಅನುಭವಗಳನ್ನು ನೀಡಲಾಗುತ್ತದೆ. ಈ ಶಿಬಿರದ ಮೂಲಕ ಮಕ್ಕಳಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣಗಳು ಮತ್ತು ಸಾಮಾಜಿಕ ಕೌಶಲ್ಯಗಳನ್ನು ಬೆಳೆಸುವ ಉದ್ದೇಶವನ್ನು ಹೊಂದಲಾಗಿದೆ ಎಂದು ತಿಳಿಸಿದೆ,

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-20-1400485944

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.