ದಾವಣಗೆರೆ: ಪ್ರತಿಷ್ಠಿತ ಜೈನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಏಪ್ರಿಲ್ 10 ಮತ್ತು 11ರಂದು ಶೃಂಗ- 2026 ವಾರ್ಷಿಕ ಸಾಂಸ್ಕೃತಿಕ ಹಾಗೂ ಕ್ರೀಡಾ ಮಹೋತ್ಸವವನ್ನು ಆಯೋಜಿಸಲಾಗಿದೆ.

ಏಪ್ರಿಲ್ 10ರಂದು ಮುಖ್ಯ ಅತಿಥಿಗಳಾಗಿ ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತ ಹನುಮಂತ ಜಿ ತೆಲಿ ಹಾಗೂ ಗ್ರಾಸಿಮ್ ಇಂಡಸ್ಟ್ರೀಸ್ ಲಿಮಿಟೆಡ್ನ ಪವರ್ ಪ್ಲಾಂಟ್ ವಿಭಾಗದ ಜನರಲ್ ಮ್ಯಾನೇಜರ್ ಪ್ರಸಾದ್ ಎಚ್. ವಾರ್ಡಿ ಆಗಮಿಸಲಿದ್ದಾರೆ.

ಕಲಾವಿದ ವಿಶ್ವನಾಥ ಹಾವೇರಿ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಏ.11ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಎಚ್.ಟಿ., ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಪ್ರಸಾದ್ ಬಿ ರಾಂಪೂರೆ ಹಾಗೂ ಪದ್ಮಶ್ರೀ ಪುರಸ್ಕೃತ ಡಾ. ಸುರೇಶ್ ಹನಗವಾಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಂಸ್ಥೆಯ ಪ್ರಾಂಶುಪಾಲ ಗಣೇಶ್ ಡಿ.ಬಿ. ಮಾರ್ಗದರ್ಶನ, ಸಂಯೋಜಕರಾದ ರಾಹುಲ್ ಪಾಟೀಲ್ ನೇತೃತ್ವ ವಹಿಸಿದ್ದಾರೆ. ಸಾಂಸ್ಕೃತಿಕ ಸಂಯೋಜಕರಾದ ಪ್ರೊ. ಸವಿತಾ ಮಮದಾಪುರ ಹಾಗೂ ಕ್ರೀಡಾ ಸಂಯೋಜಕರಾದ ಡಾ. ಚೇತನ ಎಚ್.ಆರ್. ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-43-1070261457

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.