ಪುಷ್ಪಾ ಶಾಮನೂರು ಮಹಾಲಿಂಗಪ್ಪ ಪದವಿಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಾದ ಪ್ರಜ್ವಲ್ ಹಿರೇಮಠ ಶೇ 98 ಪರ್ಸಂಟೈಲ್, ಪೃಥ್ವಿ ಹೊಂಬಾಳೆ ಶೇ 97 ಪರ್ಸಂಟೈಲ್, ಗಗನ್ ಎಂ.ಆರ್. ಶೇ 97 ಪರ್ಸಂಟೈಲ್, ಮಹೇಶ್ ಕೊನ್ನೂರು 93 ಪರ್ಸಂಟೈಲ್, ಸಿದ್ದೇಶ್ ಜಿ.ಎಸ್. 93 ಪರ್ಸಂಟೈಲ್, ಅಭಿಲಾಶ್ 91 ಪರ್ಸಂಟೈಲ್, ಪವನ್ ಕುಮಾರ್ 87 ಪರ್ಸಂಟೈಲ್ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-51-469570798

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.