ಗಂಜೀನಹಳ್ಳಿ (ನ್ಯಾಮತಿ): ಗ್ರಾಮದ ನಿವೃತ್ತ ಉಪನ್ಯಾಸಕ ಮತ್ತು ಸಾಹಿತಿ ಎಸ್.ಆರ್.ಬಸವರಾಜಪ್ಪ ಅವರ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯನ್ನು ಪರಿಚಯಿಸುವ ‘ಶಿವಸಿರಿ ಸಂಗ್ರಹ’ ಕೃತಿ ಏಪ್ರಿಲ್ 5ರಂದು ಬಿಡುಗಡೆಗೊಳ್ಳಲಿದೆ.

‘ಅಂದು ಬೆಳಿಗ್ಗೆ ತರಳಬಾಳು ವಿದ್ಯಾಸಂಸ್ಥೆ ದಾನಿಹಳ್ಳಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಾಧು ವೀರಶೈವ ಸಮಾಜದ ನ್ಯಾಮತಿ ತಾಲ್ಲೂಕು ಘಟಕದ ಅಧ್ಯಕ್ಷ ಜಿ. ಶಿವಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಡಿ.ಜಿ.ಶಾಂತನಗೌಡ ಉದ್ಘಾಟನೆ ಮಾಡಲಿದ್ದಾರೆ’ ಎಂದು ಲೇಖಕ ಎಸ್.ಆರ್.ಬಸವರಾಜಪ್ಪ, ಅನಿಮಿಷ ಸಂಚಾಲಕ ಅರವಿಂದ ಸುರಹೊನ್ನೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ತರಳಬಾಳು ವಿದ್ಯಾಸಂಸ್ಥೆಯ ಅಧ್ಯಕ್ಷ ಡಿ.ತೀರ್ಥ ಲಿಂಗಪ್ಪ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಪುಸ್ತಕ ಕುರಿತು ಉಪನ್ಯಾಸಕ ಗೊಲ್ಲರಹಳ್ಳಿ ಮಂಜುನಾಥ ಮಾತನಾಡಲಿದ್ದಾರೆ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-43-1609023698

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.