ದಾವಣಗೆರೆ: ತರಳಬಾಳು ಅನುಭವ ಮಂಟಪ ಕಾಲೇಜಿಗೆ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ದೊರೆತಿದೆ. ವಿದ್ಯಾರ್ಥಿನಿ ತೇಜಸ್ವಿನಿ ಪಿ. ರಾಷ್ಟ್ರಮಟ್ಟದಲ್ಲಿ 92ನೇ ರ್ಯಾಂಕ್ ಹಾಗೂ ವಿದ್ಯಾರ್ಥಿ ಸಂಜಯ್ ಎಚ್.ಡಿ. 3,585ನೇ ರ್ಯಾಂಕ್ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.

ಉತ್ತಮ ರ್ಯಾಂಕ್ಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-43-1702692544

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.