ದಾವಣಗೆರೆ: ‘ಸಮಾಜಸೇವೆ ಯಲ್ಲಿ ತೊಡಗಿರುವವರಿಗೆ ಪ್ರಶಸ್ತಿಗಳು ಹುಡುಕಿಕೊಂಡು ಬರುತ್ತವೆ. ಸಾಧಕರಿಗೆ ಸನ್ಮಾನ ಮಾಡುವುದರಿಂದ ಇತರರಿಗೂ ಸ್ಫೂರ್ತಿ ದೊರೆಯುತ್ತದೆ’ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಡಿ ಕುಂಬಾರ ಹೇಳಿದರು.

ನಗರದ ಕುವೆಂಪು ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸೋಮವಾರ ಆಯೋಜಿಸಿದ್ದ ಸಾಧಕರಿಗೆ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಮಾತನಾಡಿದರು.

ಸನ್ಮಾನ: ‘ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಡಾ. ಸುರೇಶ್ ಹನಗವಾಡಿ, ಶಿಕ್ಷಣ ತಜ್ಞ ಸಿ.ಎಚ್. ಮುರಿಗೇಂದ್ರಪ್ಪ ಹಾಗೂ ಬಿ.ವಾಮದೇವಪ್ಪ ಅವರನ್ನು ಸನ್ಮಾನಿಸಲಾಯಿತು. ಸಾಹಿತಿ ಎನ್.ಟಿ. ಎರಿಸ್ವಾಮಿ, ಸಾಹಿತ್ಯ ಪರಿಷತ್ನ ಬಿ. ದಿಳ್ಳೆಪ್ಪ, ರೇವಣಸಿದ್ದಪ್ಪ ಅಂಗಡಿ, ಕೆ. ರಾಘವೇಂದ್ರ ನಾಯರಿ, ಎನ್.ಎಲ್. ಪ್ರಕಾಶ್ ಜಿಗಳಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-43-1760036690

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.