ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಪಠ್ಯಪೂರಕ ಹಾಗೂ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಮೇ 9ರಂದು ಬೆಳಿಗ್ಗೆ 10ಕ್ಕೆ ಹಮ್ಮಿಕೊಳ್ಳಲಾಗಿದೆ. ಮಹಾರಾಷ್ಟ್ರದ ಧಾರಾಶಿವ್ ಜಿಲ್ಲೆಯ ಜಿಲ್ಲಾಧಿಕಾರಿ ಕೀರ್ತಿ ಕಿರಣ್ ಎಚ್.ಪೂಜಾರ್ (ಐಎಎಸ್) ಸಮಾರೋಪ ಭಾಷಣ ಮಾಡಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕ ಸಮರ್ಥ್ ಶಾಮನೂರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಪ್ರಾಂಶುಪಾಲ ಕರಿಬಸಪ್ಪ ಬಿ. ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-43-1743090446

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.