ನವದೆಹಲಿ (ಪಿಟಿಐ): ಕೆಲ ವಿದ್ಯಾರ್ಥಿಗಳು ಸ್ಟ್ರಾಂಗ್ರೂಮ್ಗೆ ನುಗ್ಗಿ, ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿರುವ ಕಾರಣ ದೆಹಲಿ ಕೇಂದ್ರದಲ್ಲಿ ನಡೆಯಬೇಕಿದ್ದ ಫಿಲ್ಮ್ ಆ್ಯಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ(ಎಫ್ಟಿಐಐ)ದ ಪ್ರವೇಶ ಪರೀಕ್ಷೆಯನ್ನು ಭಾನುವಾರ ರದ್ದುಗೊಳಿಸಲಾಗಿದೆ.

ದೇಶದ ಉಳಿದ ಕೇಂದ್ರಗಳಲ್ಲಿ ಪರೀಕ್ಷೆಯು ಶಾಂತಿಯುತವಾಗಿ ನಡೆಯಿತು. ದೆಹಲಿ ಕೇಂದ್ರದಲ್ಲಿ ನಡೆಯುತ್ತಿದ್ದ ಎಫ್ಟಿಐಐ ಪ್ರವೇಶ ಪರೀಕ್ಷೆಯ ಮೊದಲ ಪಾಳಿಯಲ್ಲಿ ಪ್ರಶ್ನೆಪತ್ರಿಕೆ ವಿತರಣೆ ವಿಳಂಬವಾದ ಕಾರಣ ಗೊಂದಲ ಉಂಟಾಗಿತ್ತು. ಕೆಲವು ವಿದ್ಯಾರ್ಥಿಗಳು ಸ್ಟ್ರಾಂಗ್ರೂಮ್ ಪ್ರವೇಶಿಸಿ, ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.