ದೇವನಹಳ್ಳಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಮತ್ತು ವಿವರಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಜಿಲ್ಲೆ ಹಾಗೂ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ದೇವನಹಳ್ಳಿ ದೊಡ್ಡಬಳ್ಳಾಪುರ, ಹೊಸಕೋಟೆ ಹಾಗೂ ನೆಲಮಂಗಲ ತಾಲ್ಲೂಕುಗಳಲ್ಲಿ ಪಡೆದು, ಮೇ 5ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ ದೂ.080-29787448 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-15-305862523

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.