ಧಾರವಾಡ: ಸಂವಿಧಾನದ ಆಶಯ ಮತ್ತು ಮಹತ್ವವನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಅಂಜುಮನ್ ಮಹಾವಿದ್ಯಾಲಯದ ಪ್ರಾಚಾರ್ಯ ಎನ್.ಬಿ.ನಾಲತವಾಡ ಹೇಳಿದರು.

ನಗರದ ಅಂಜುಮನ್ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯದ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಬಿ.ಆರ್.ಅಂಬೇಡ್ಕರ್ ಅವರ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.

‘ಸಂವಿಧಾನವು ಸರ್ವರಿಗೂ ಸಮಬಾಳು, ಸಮಪಾಲು ನೀಡಿದೆ. ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲೂ ಸಹೋದರತೆ ಮೂಡಿಸುತ್ತಿದೆ. ಬಾಬಾಸಾಹೇಬರು ಕೇವಲ ಒಂದು ವರ್ಗದ ನಾಯಕರಲ್ಲ, ಅವರು ಇಡೀ ಮಾನವಕುಲದ ಸಮಾನತೆಯ ಹರಿಕಾರರು’ ಎಂದರು.

ಪ್ರಾಧ್ಯಾಪಕಿ ಸೌಭಾಗ್ಯ ಕೆ. ಜಾಧವ್, ಪ್ರೊ. ನಾಗರಾಜ ಕನಕನೆ, ಎ.ಎಸ್.ಬಳ್ಳಾರಿ, ಸೈಯದ್ ತಾಜುನ್ನಿಸಾ, ಎಸ್.ಎಸ್.ಅಧೋನಿ, ಸುರೇಶ್ ಬಸರಿಕಟ್ಟಿ, ನೂರಜಾಹನ ಗಲಗಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-24-820539536

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.