ಧಾರವಾಡ: ಆಟಿಸಂ ಸಮಸ್ಯೆಗಳಿಂದ ನಿವಾರಣೆಗೆ ಆಧುನಿಕ ತಂತ್ರಜ್ಞಾನಗಳು ಸಹಕಾರಿಯಾಗಿವೆ ಎಂದು ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಿಶೇಷ ಶಿಕ್ಷಣ ವಿಭಾಗದ ಮುಖ್ಯಸ್ಥೆ ಡಾ.ಜಯಶ್ರೀ ಶಾನಬಾಳ ಹೇಳಿದರು.

ಎಸ್ಡಿಎಂ ವೈದ್ಯಕೀಯ ಕಾಲೇಜಿನ ವಾಕ್ ಮತ್ತು ಶ್ರವಣ ವಿಭಾಗದ ವತಿಯಿಂದ ಈಚೆಗೆ ನಡೆದ ಕಾರ್ಯಗಾರದಲ್ಲಿ ಮಾತನಾಡಿದರು. ‘ಆಟಿಸಂ ಸಮಸ್ಯೆಗಳ ಬಗ್ಗೆ ಅರಿವು ಇರಬೇಕು. ಚಿಕಿತ್ಸೆಗೆ ನವತಂತ್ರಜ್ಞಾನಗಳನ್ನು ಬಳಕೆ ಮಾಡಿಕೊಳ್ಳಬೇಕು’ ಎಂದರು.

ಎಸ್ಡಿಎಂ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ವಿಜಯ ಕೆ. ಕುಲಕರ್ಣಿ, , ಎಸ್ಡಿಎಂ ಫಿಸಿಯೊಥೆಪಿ ಮತ್ತು ಅಲಾಯ್ಡ್ ಹೆಲ್ತ್ ಸೈನ್ಸ್ಸ್ ಪ್ರಾಚಾರ್ಯ ಡಾ. ಸಂಜಯ ಪರಮಾರ, ಹಣಕಾಸು ಅಧಿಕಾರಿ ವಿ.ಜಿ.ಪ್ರಭು, ಕುಲಸಚಿವ ಡಾ.ಚಿದೇಂದ್ರ ಶೆಟ್ಟರ, ಉಪ ಕುಲಸಚಿವೆ ಡಾ.ಅಜಂತಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-24-484797962

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.