ಧಾರವಾಡ: ವೃದ್ಧಾಪ್ಯವನ್ನು ಸಮರ್ಪಕವಾಗಿ ನಿರ್ವಹಿಸುವುದು ಸವಾಲಿನ ಕೆಲಸ ಎಂದು ಕೃಷಿ ವಿ.ವಿ ಪ್ರಾಧ್ಯಾಪಕಿ ಗೀತಾ ಮಹಾಲೆ ಹೇಳಿದರು.

ಕರ್ನಾಟಕ ವಿದ್ಯಾವರ್ಧಕ ಸಂಘದ ಮಹಿಳಾ ಮತ್ತು ಮಕ್ಕಳ ಮಂಟಪವು ಜೀರಿಗವಾಡ ಗ್ರಾಮದಲ್ಲಿ ಈಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ವೃದ್ಧಾಪ್ಯದಲ್ಲಿ ಮಹಿಳೆಯರ ಸಮಸ್ಯೆಗಳು ಹಾಗೂ ಪರಿಹಾರೋಪಾಯಗಳು’ ಕುರಿತು ಮಾತನಾಡಿದರು. ವೃದ್ಧಾಪ್ಯದಲ್ಲಿ ಆರೋಗ್ಯ ಕ್ಷೀಣಿಸುತ್ತದೆ, ಮಾನಸಿಕ ಸ್ಥೈರ್ಯ ಕಡಿಮೆಯಾಗುತ್ತದೆ. ಎಂದರು.

ಪಿಡಿಒ ಶಶಿರೇಖಾ ಚಕ್ರಸಾಲಿ ಮಾತನಾಡಿ, ‘ವೃದ್ಧರನ್ನು ನಿರ್ಲಕ್ಷಿಸದೆ, ಅವರಲ್ಲಿರುವ ಸಾಮರ್ಥ್ಯಗಳನ್ನು ಗುರುತಿಸಿ ಉತ್ತೇಜನ ನೀಡಬೇಕು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪ್ರಭಾಕರ ದೇಶಪಾಂಡೆ ಮಾತನಾಡಿದರು.

ಗೀತಾ ಗೋವನಕೊಪ್ಪ, ಗಣಪತಿ ಹುಣಸಿಮರದ, ಮಂಟಪದ ಸಂಚಾಲಕಿ ಶೈಲಜಾ ಅಮರಶೆಟ್ಟಿ, ವಿ. ಶಾರದಾ, ಅರುಣಾ ಹಳ್ಳಿಕೇರಿ, ರುದ್ರಾಕ್ಷಿ ಹಟ್ಟಿಹೊಳಿ, ಸುಜಾತಾ ಪರ್ವತದೇವರಮಠ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-24-860119575

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.