ಧಾರವಾಡ: ‘ಭಗತ್ ಸಿಂಗ್, ರಾಜಗುರು, ಸುಖದೇವ್ ಅವರಂಥ ಕ್ರಾಂತಿಕಾರರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಧೈರ್ಯ ಮತ್ತು ತ್ಯಾಗದ ಬಗ್ಗೆ ಯುವಜನರು ತಿಳಿದುಕೊಳ್ಳಬೇಕು’ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.

ಹುತಾತ್ಮರ ದಿನದ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕ, ಕರ್ನಾಟಕ ವಿಶ್ವವಿದ್ಯಾಲಯ ವತಿಯಿಂದ ಚನ್ನಬಸವೇಶ್ವರ ನಗರದ ಮುಖ್ಯರಸ್ತೆಯಲ್ಲಿ ಈಚೆಗೆ ಆಯೋಜಿಸಿದ್ದ ‘ವೀರ ನಮನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಯುವಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಲಹರಣ ಮಾಡದೆ ದೇಶದ ಸಂಸ್ಕೃತಿ ಮತ್ತು ಪರಂಪರೆ ತಿಳಿದುಕೊಳ್ಳಬೇಕು’ ಎಂದರು.

ಆದಿತ್ಯ ಪಾಂಡುರಂಗಿ ಮಾತನಾಡಿ, ‘ಮಹನೀಯರ ಹಾಕಿಕೊಟ್ಟ ಮಾರ್ಗ ಅನುಸರಿಸಬೇಕು’ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-24-88977018

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.